ರಾಜ್ಯಸಾವು ಬದುಕಿನ ನಡುವೆ ಹೋರಾಟ: ರಸ್ತೆಯಲ್ಲಿ ಬಿದ್ದಿದ್ದ ಮಹಿಳೆ ಜೀವ ರಕ್ಷಿಸಿದ ಸಚಿವ ಶ್ರೀರಾಮುಲು
ತೀವ್ರ ಅನಾರೋಗ್ಯದಿಂದಾಗಿ ರಸ್ತೆಯಲ್ಲಿ ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆಯೊಬ್ಬರನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸುವ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಅವರು ಮಾನವೀಯತೆ ಮೆರೆದಿದ್ದಾರೆ.