ರಾಜ್ಯಬೆಂಗಳೂರು: ನೀರು ಪೂರೈಕೆ ಸ್ಥಗಿತ; ಮಹಿಳೆಗೆ 55,000 ರೂ. ಪರಿಹಾರ ಪಾವತಿಸುವಂತೆ ಬಿಡಬ್ಲ್ಯುಎಸ್ಎಸ್ಬಿಗೆ ನಿರ್ದೇಶನ
2018ರಿಂದಲೂ ಪದೇ ಪದೇ ಮನವಿ ಮಾಡಿದರೂ ದೋಷಪೂರಿತ ಮೀಟರ್ ಬದಲಾಯಿಸದೆ ಮಹಿಳೆಗೆ ನೀರು ಪೂರೈಕೆಯನ್ನು ಸ್ಥಗಿತಗೊಳಿಸಿದ್ದಕ್ಕೆ ಬಿಡಬ್ಲ್ಯುಎಸ್ಎಸ್ಬಿ ಮಲ್ಲೇಶ್ವರಂನ ಮಹಿಳೆಯೊಬ್ಬರಿಗೆ ರೂ.55,000 ಪಾವತಿಸುವಂತಾಗಿದೆ.