ಮಲ್ಸಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿಯಾದ ಈಶ್ವರ್ ಖಂಡ್ರೆ: ಕಾರಣ..?
ಕರ್ನಾಟಕದ ಅತಿದೊಡ್ಡ ಸಮುದಾಯವಾಗಿರುವ ಲಿಂಗಾಯತರು 100ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿದ್ದಾರೆ. ಆದರೆ, 1970ರ ದಶಕದಲ್ಲಿ 92 ಶಾಸಕರಷ್ಟಿದ್ದ ಲಿಂಗಾಯತ ಪ್ರತಿನಿಧಿತ್ವ ಇತ್ತೀಚಿನ ವರ್ಷಗಳಲ್ಲಿ 55–56ಕ್ಕೆ ಇಳಿದಿದೆ.

Iran-Israel war: ಭಾರತ ಇರಾನ್ ರಾಷ್ಟ್ರಕ್ಕೆ ಬೆಂಬಲ ವ್ಯಕ್ತಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ
ಇರಾನ್-ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಅಮೆರಿಕಾ ಇಸ್ರೇಲ್ ಪರ ಮಧ್ಯ ಪ್ರವೇಶಿಸಿ ಯುದ್ಧಕ್ಕೆ ಇಳಿದಿದೆ. ವಿಶ್ವದಾದ್ಯಂತ ಯುದ್ಧ ನಡೆದರೆ ಪ್ರಪಂಚದಲ್ಲಿ ಅಶಾಂತಿ ಸೃಷ್ಠಿಯಾಗುತ್ತದೆ.

