ರಾಜ್ಯKarnataka Rain: ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ ಗೋಡೆ
ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದುಬಿದ್ದಿದೆ. ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದ್ದು, ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.