ರಾಜ್ಯಬೆಂಗಳೂರಿನಲ್ಲಿ ಮಳೆ ಬೆನ್ನಲ್ಲೇ ಕರಾವಳಿ ಭಾಗಕ್ಕೆ IMD ಎಚ್ಚರಿಕೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ
ಗಂಟೆಗೆ 35 ಕಿ.ಮೀ.ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಇದು 55 ಕಿ.ಮೀಗೂ ತಲುಪಬಹುದು. ಹೀಗಾಗಿ ಜೂನ್ 29ರವರೆಗೆ ಯಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿದೆ.