ರಾಜ್ಯಚರಂಡಿ ಒತ್ತುವರಿ ತೆರವು ಕಾರ್ಯಾಚರಣೆ: ಬಿಬಿಎಂಪಿ ನಡೆಗೆ ಹೊಯ್ಸಳ ನಗರ ನಿವಾಸಿಗಳು ಕಂಗಾಲು!
ಮಳೆನೀರು ಚರಂಡಿಗಳ (ಎಸ್ಡಬ್ಲ್ಯುಡಿ) ಮೇಲೆ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳ ಗುರುತಿಸಲು ಭೂಮಾಪಕರನ್ನು ಬಿಬಿಎಂಪಿ ನಿಯೋಜಿಸಿದ್ದು, ಈ ಬೆಳವಣಿಗೆ ಕೆಆರ್ ಪುರಂನ ಹೊಯ್ಸಳನಗರದ ನಿವಾಸಿಗಳು ಕಂಗಾಲಾಗುವಂತೆ ಮಾಡಿದೆ.