ರಾಜ್ಯಬೆಂಗಳೂರು ನೀರು ಬಿಕ್ಕಟ್ಟು ನಡುವಲ್ಲೇ ಗಮನ ಸೆಳೆಯುತ್ತಿದೆ ಯಡಿಯೂರಿನ ಜಲಸಂರಕ್ಷಣಾ ಕ್ರಮ!
ಮಳೆ ಹಾಗೂ ಬರದಿಂದಾಗಿ ಬೆಂಗಳೂರು ತೀವ್ರ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕ ಮತ್ತು ಖಾಸಗಿ ಬೋರ್ವೆಲ್ಗಳು ಬತ್ತಿ ಹೋಗಿವೆ. ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಇದರ ನಡುವಲ್ಲೇ ಯಡಿಯೂರಿನ ಜಲಸಂರಕ್ಷಣಾ ಕ್ರಮಗಳು ಹಲವರ ಗಮನ ಸೆಳೆದಿದ್ದು, ಈ ಬಗ್ಗೆ ಚರ್ಚೆಗಳೂ ಆರಂಭವಾಗಿವೆ.