ರಾಜಕೀಯಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ ಮಾಡಿದ್ದು ಸುದ್ದಿಯೇ ಅಲ್ಲ: ರಮ್ಯಾ!
ಭಾರತ ಜೋಡೋ ಯಾತ್ರೆ ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.