ದೇಶಕೇರಳ ಮಳೆಗೆ ತತ್ತರ: ಭೂಕುಸಿತ, ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 9 ಮಕ್ಕಳು ಸೇರಿ 25ಕ್ಕೆ ಏರಿಕೆ
ಕಳೆದ ಕೆಲ ದಿನಗಳಿಂದ ಕೇರಳ ರಾಜ್ಯದ ದಕ್ಷಿಣ ಮತ್ತು ಕೇಂದ್ರ ಭಾಗಗಳಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಅವಘಡ ಸಂಭವಿಸಿ ಮೃತಪಟ್ಟವರ ಸಂಖ್ಯೆ 25ಕ್ಕೇರಿದೆ. ಅವರಲ್ಲಿ 9 ಮಕ್ಕಳು ಕೂಡ ಸೇರಿದ್ದಾರೆ.