ರಾಜ್ಯರಾಮನಗರ: ಮಳೆ ಆರ್ಭಟಕ್ಕೆ ಆಲದ ಮರ ಉರುಳಿ ಬಿದ್ದು ವ್ಯಕ್ತಿ ಸಾವು
ರಾಮನಗರ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ಎರಡು ದಶಕಗಳಲ್ಲಿಯೇ ಈ ಬಾರಿ ಅತ್ಯಧಿಕ ಮಳೆಯಾಗಿದ್ದು, ಮಳೆ ನಾನಾ ಅವಾಂತರಗಳನ್ನು ಸೃಷ್ಟಿಸುತ್ತಿದೆ.