ರಾಜ್ಯಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ: ಸಿದ್ಧತೆ ಪರಿಶೀಲಿಸಿದ ಸಿಎಂ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ಅತಿವೃಷ್ಟಿಯಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.