ಮಳೆ ಹಾನಿ

ಮಳೆ ಹಾನಿ ಪ್ರದೇಶಗಳಿಗೆ ಸಚಿವರನ್ನು ನಿಯೋಜಿಸಿ, ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಿ: ಕುಮಾರಸ್ವಾಮಿ ಒತ್ತಾಯ
ರಾಜ್ಯ

ಮಳೆ ಹಾನಿ ಪ್ರದೇಶಗಳಿಗೆ ಸಚಿವರನ್ನು ನಿಯೋಜಿಸಿ, ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಿ: ಕುಮಾರಸ್ವಾಮಿ ಒತ್ತಾಯ

ಬೆಳಗ್ಗೆಯಿಂದ ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ.

ಕರಾವಳಿ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ ನೀಡಿ: ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜಾ ಆಗ್ರಹ
ರಾಜ್ಯ

ಕರಾವಳಿ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ ನೀಡಿ: ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜಾ ಆಗ್ರಹ

ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.

ಪ್ರಕೃತಿ ವಿಕೋಪದಿಂದ ಆಗುವ ಪ್ರಾಣಹಾನಿ ತಡೆಯುವತ್ತ ಗಮನಹರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ರಾಜ್ಯ

ಪ್ರಕೃತಿ ವಿಕೋಪದಿಂದ ಆಗುವ ಪ್ರಾಣಹಾನಿ ತಡೆಯುವತ್ತ ಗಮನಹರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ದುರ್ಘಟನೆ ನಡೆದ ಮೇಲೆ ಸ್ಥಳಕ್ಕೆ ಹೋಗುವುದಲ್ಲ. ದುರ್ಘಟನೆ ನಡೆಯುವ ಮೊದಲೇ ಅಂತಹ ಸ್ಥಳಗಳ ಮೇಲೆ ನಿಗಾವಹಿಸಬೇಕು. ಅಪಾಯದಲ್ಲಿರುವ ಮನೆಮಂದಿಯನ್ನು ಬಲವಂತವಾಗಿ ಆದರೂ ಸ್ಥಳಾಂತರಿಸಬೇಕು. ಯಾರಿಗೂ ಪ್ರಾಣಾಪಾಯ ಆಗಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಮಳೆ ಬಂದರೆ ಜನ ಸಾಯಲೇಬೇಕೆ?: ಬಿಬಿಎಂಪಿ ವಿರುದ್ಧ ಕುಮಾರಸ್ವಾಮಿ ಕಿಡಿ
ರಾಜ್ಯ

ಬೆಂಗಳೂರಿನಲ್ಲಿ ಮಳೆ ಬಂದರೆ ಜನ ಸಾಯಲೇಬೇಕೆ?: ಬಿಬಿಎಂಪಿ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರಿನಲ್ಲಿ ಪ್ರತಿ ಸಲ ಮಳೆ ಬಂದಾಗ ಅವಾಂತರ ಸೃಷ್ಟಿಯಾಗಿ, ಜನ ಪ್ರಾಣ ಕಳೆದುಕೊಂಡ ನಂತರವೇ ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತದೆ. ಮಳೆ ಬಂದರೆ ಜನ ಸಾಯಲೇಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ....

ಬಿಜೆಪಿ ಸರ್ಕಾರಕ್ಕೆ ಠಕ್ಕರ್​​ ಕೊಡಲು ಸಜ್ಜು: ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಇಂದು ಸಿದ್ದರಾಮಯ್ಯ ಭೇಟಿ
ರಾಜ್ಯ

ಬಿಜೆಪಿ ಸರ್ಕಾರಕ್ಕೆ ಠಕ್ಕರ್​​ ಕೊಡಲು ಸಜ್ಜು: ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಇಂದು ಸಿದ್ದರಾಮಯ್ಯ ಭೇಟಿ

ಮಳೆಯಿಂದ ಹಾನಿಗೊಳಗಾಗಿರುವ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗುರುವಾರ ಭೇಟಿ ನೀಡಲಿದ್ದಾರೆ.

ಅತಿವೃಷ್ಠಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ-ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ರಾಜ್ಯ

ಅತಿವೃಷ್ಠಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ-ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

 ರಾಜ್ಯದಲ್ಲಿನ ಅತಿವೃಷ್ಠಿ ಹಿನ್ನೆಲೆಯಲ್ಲಿ ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ  ಬಿಡುಗಡೆಗೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ತಿಳಿಸಿದ್ದಾರೆ.

ಬೆಳೆ ಕುಂಠಿತ: ತರಕಾರಿ ಬೆಲೆ ಏರಿಕೆ
ಜಿಲ್ಲಾ ಸುದ್ದಿ

ಬೆಳೆ ಕುಂಠಿತ: ತರಕಾರಿ ಬೆಲೆ ಏರಿಕೆ

ಮಳೆ ಕೊರತೆ, ಮಳೆ ಹಾನಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಿಂದಾಗಿ ನಗರಕ್ಕೆ ಸರಬರಾಜಾಗುತ್ತಿರುವ ತರಕಾರಿ ಪ್ರಮಾಣದಲ್ಲಿ...