ಮಳೆಗಾಲದ ಅಧಿವೇಶನ

ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ನಿಗ್ರಹ ಮಸೂದೆ ಮಂಡನೆ ಇಂದು; ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳ ಸಜ್ಜು
ಪ್ರತಿಪಕ್ಷಗಳ ಅಂತಿಮ ಕಾರ್ಯತಂತ್ರವನ್ನು ಸಂಸತ್ ಭವನದಲ್ಲಿ ಸೋಮವಾರ ಬೆಳಿಗ್ಗೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ನಿರ್ಧರಿಸಲಾಗುತ್ತದೆ.

ಮಳೆಗಾಲದ ಅಧಿವೇಶನದಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಚರ್ಚೆಗೆ: ನಿರ್ಮಲಾ ಸೀತಾರಾಮನ್
ಇಂದು ಲೋಕಸಭೆಯಲ್ಲಿ ಹಣಕಾಸು ಮಸೂದೆ 2025 ರ ಮೇಲಿನ ಚರ್ಚೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, ಫೆಬ್ರವರಿ 13 ರಂದು ಸದನದಲ್ಲಿ ಮಂಡಿಸಲಾದ ಹೊಸ ಆದಾಯ ತೆರಿಗೆ ಮಸೂದೆಯನ್ನು ಪ್ರಸ್ತುತ ಆಯ್ಕೆ ಸಮಿತಿ ಪರಿಶೀಲಿಸುತ್ತಿದೆ ಎಂದು ಹೇಳಿದರು.

ಮಳೆ ಹೋಮ; ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ವಿಪಕ್ಷಗಳು!
ಮಳೆಗಾಗಿ ರಾಜ್ಯ ನೀರಾವರಿ ಸಚಿವ ಎಂಬಿ ಪಾಟೀಲ್ ಅವರು ನಡೆಸಿದ ಪರ್ಜನ್ಯ ಹೋಮ ಇದೀಗ ವಿಪಕ್ಷಗಳಿಗೆ ಪ್ರಮುಖ ಅಸ್ತ್ರವಾಗಿ ಪರಿಣಮಿಸಿದ್ದು, ಸಮಾಜವಾದಿ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ವಿಪಕ್ಷಗಳು ವಿಧಾನಸಭೆಯಲ್ಲಿ ವ್ಯಾಪಕ ತರಾಟೆಗೆ ತೆಗೆದುಕೊಂಡವು.

ಅಧಿವೇಶನ ಹತ್ತಲ್ಲ, ಇಪ್ಪತ್ತು ದಿನ
ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ 10 ದಿನದ ಬದಲಿಗೆ 20 ದಿನ ಮಳೆಗಾಲದ ಅಧಿವೇಶನ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುವುದು - ಸಿದ್ಧರಾಮಯ್ಯ

