ಮಳೆನೀರು ಕೊಯ್ಲು

ಅಂತರ್ಜಲ ಮಟ್ಟ ಹೆಚ್ಚಳಕ್ಕೆ BBMP ಕ್ರಮ: ನಗರದ ಉದ್ಯಾನಗಳಲ್ಲಿ 634 ಇಂಗು ಗುಂಡಿಗಳ ನಿರ್ಮಾಣ!
ಪಾಲಿಕೆ ಮತ್ತು ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ 1,280 ಉದ್ಯಾನಗಳಿವೆ. ಸ್ಥಳಾವಕಾಶ ಆಧರಿಸಿ ಹಂತ ಹಂತವಾಗಿ ಇಂಗು ಗುಂಡಿಗಳನ್ನು ತೋಟಗಾರಿಕೆ ವಿಭಾಗದಿಂದ ನಿರ್ಮಿಸಲಾಗುತ್ತದೆ.

ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು: 7 ದಿನಗಳಲ್ಲಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ BWSSB ಸೂಚನೆ
ಸಾರ್ವಜನಿಕರಲ್ಲಿ ನೀರಿನ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಶಾಲೆಗಳು, ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ (ಆರ್‌ಡಬ್ಲ್ಯೂಎಚ್) ಮತ್ತು ಇಂಗುಗುಂಡಿಗಳ ನಿರ್ಮಾಣಕ್ಕೆ ಮುಂದಾಗಿರುವ...

ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ: 30 ದಿನಗಳಲ್ಲಿ 986 ಮಳೆನೀರು ಇಂಗುಗುಂಡಿ ನಿರ್ಮಿಸಿದ BWSSB!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಭಾರೀ ಹಾಹಾಕಾರ ಉಂಟಾಗಿದ್ದು, ಅಂತರ್ಜಲ ಹೆಚ್ಚಿಸಿ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಾಕಷ್ಟ ಕಡೆಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಮಾಡಿ, ಮೈಲಿಗಲ್ಲು ಸಾಧಿಸಿದೆ.

Bengaluru water crisis: ಬೆಂಗಳೂರು ನೀರಿನ ಬಿಕ್ಕಟ್ಟು ಪರಿಹಾರಕ್ಕೆ 'ಸ್ಮಾರ್ಟ್' ದಾರಿಯೇ ಪರಿಹಾರ; ತಜ್ಞರ ಅಭಿಮತ
ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ನೀರಿನ ಬಳಕೆ ಮೇಲೂ ಮಿತಿ ಹೇರಬಲ್ಲ ಸ್ಮಾರ್ಟ್ ದಾರಿಗಳ ಶೋಧ ಅನಿವಾರ್ಯವಾದಂತಿದೆ.

ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಳ; ಮಳೆ ನೀರು ಕೊಯ್ಲು ಕಾರಣ!
ಎನ್‌ಜಿಒವೊಂದರ ವಿಶಿಷ್ಟ ಉಪಕ್ರಮವೊಂದು ರಾಜ್ಯದ ವಿವಿಧ ಜಿಲ್ಲೆಗಳ 15 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿನಿಯರ ಹಾಜರಾತಿ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.

