ರಾಜ್ಯಬೆಂಗಳೂರು: ನಗರದಲ್ಲಿ ಕೇವಲ 1.9 ಲಕ್ಷ ಕಟ್ಟಡಗಳಲ್ಲಿ ಮಾತ್ರ ಮಳೆನೀರು ಕೊಯ್ಲು ಅಳವಡಿಕೆ!
2021 ರಲ್ಲಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿ 60×40 ಅಡಿ ಮತ್ತು ಅದಕ್ಕಿಂತ ಹೆಚ್ಚಿನ ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಮಳೆನೀರನ್ನು ಕೊಯ್ಲನ್ನು ಆಂತರಿಕ ಉದ್ದೇಶಗಳಿಗಾಗಿ ಬಳಸುವುದು ಕಡ್ಡಾಯ ಮಾಡಲಾಗಿತ್ತು.