ರಾಜ್ಯಮಳೆನೀರು ಕೊಯ್ಲು ವ್ಯವಸ್ಥೆ ಬಳಿಕ ಸೋಲಾರ್ ಪವರ್ ಬಳಕೆ ಕುರಿತು ಬೆಂಗಳೂರು ಟೆಕಿಯ ಅಭಿಯಾನ
ಈ ಹಿಂದೆ ಬೆಂಗಳೂರಿನ ಹಲವಾರು ಅಪಾರ್ಟ್ಮೆಂಟ್ ಗಳಲ್ಲಿ ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಅಳವಡಿಸಿ ಸಾಕಷ್ಟು ಖ್ಯಾತಿಗಳಿಸಿದ್ದ ಸಾಫ್ಟ್ವೇರ್ ಇಂಜಿನಿಯರ್ ಈಗ ಸೌರಶಕ್ತಿಯ ಸಾಮರ್ಥ್ಯವನ್ನು ಬಳಸಿಕೊಳ್ಳುವತ್ತ ತಮ್ಮ ಚಿತ್ತ ಹರಿಸಿದ್ದಾರೆ.