ದೇಶಉತ್ತರಾಖಂಡದಲ್ಲಿ ವರುಣನ ಅಬ್ಬರ: ಸಾವಿನ ಸಂಖ್ಯೆ 52ಕ್ಕೆ ಏರಿಕೆ; ಉತ್ತರ ಪ್ರದೇಶ, ಬಂಗಾಳ, ಸಿಕ್ಕಿಂನಲ್ಲೂ ಮಳೆಯ ಆರ್ಭಟ
ಮಳೆಯಿಂದ ತತ್ತರಿಸಿರುವ ಉತ್ತರಾಖಂಡದಲ್ಲಿ ಬುಧವಾರ ಮತ್ತೆ ಆರು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇದರೊಂದಿಗೆ ಹಿಮಾಲಯನ್ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 52ಕ್ಕೆ ತಲುಪಿದೆ.