ಮಳೆಯಿಂದ ಪಂದ್ಯ ರದ್ದು

IPL 2026: ಮಳೆಯಿಂದಾಗಿ KKR vs PBKS ಪಂದ್ಯ ರದ್ದು; ಉಭಯ ತಂಡಗಳಿಗೆ ತಲಾ 1 ಅಂಕ!
ಐಪಿಎಲ್ 2026ರ 12ನೇ ಪಂದ್ಯ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಬೇಕಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಅಜಿಂಕ್ಯ ರಹಾನೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಭಾರತ- ನ್ಯೂಜಿಲೆಂಡ್ ಮೊದಲ ಟಿ 20 ಪಂದ್ಯ ಮಳೆಯಿಂದಾಗಿ ರದ್ದು; ಅಭಿಮಾನಿಗಳಿಗೆ ನಿರಾಸೆ!
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

