ದೇಶಉತ್ತರ ಪ್ರದೇಶದಲ್ಲಿ ಧಾರಾಕಾರ ಮಳೆ: ಲಕ್ನೊದಲ್ಲಿ ಮನೆ ಗೋಡೆ ಕುಸಿದು ಕನಿಷ್ಠ 9 ಮಂದಿ ಸಾವು, ಸಿಎಂ ಪರಿಹಾರ ಘೋಷಣೆ
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವು ಭಾಗಗಳು ಜಲಾವೃತವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಲಕ್ನೋದಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ಆಡಳಿತ ಘೋಷಿಸಿದೆ.