ಬಾಂಗ್ಲಾದೇಶ ಕ್ರಿಕೆಟ್ ತಂಡದ ಸೀಮಿತ ಓವರ್ಗಳ ನಾಯಕ ಹಾಗೂ ವೇಗದ ಬೌಲರ್ ಮಶ್ರಫೆ ಮೊರ್ತಾಜಾ ಅಂತಾರಾಷ್ಟ್ರೀಯ ಟಿ20 ಪಂದ್ಯಾವಳಿಗೆ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ.