ರಾಜ್ಯಬರ್ತ್'ಡೇ ಆಚರಿಸಿಕೊಂಡು ಮೋದಿ, ಯಡಿಯೂರಪ್ಪ ಆದೇಶ ಉಲ್ಲಂಘಿಸಿದ ಮಸಾಲ ಜಯರಾಂ ವಿರುದ್ಧ ಎಫ್ಐಆರ್ ದಾಖಲು
ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನೂರಾರು ಜನರ ಸಮ್ಮುಖದಲ್ಲಿ ತುರುವೇಕೆರೆ ಶಾಸಕ ಮಸಾಲ ಜಯರಾಂ ಅವರು ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿದೆ.