ದೇಶಅಯೋಧ್ಯೆಯಿಂದ 20 ಕಿ.ಮೀ ದೂರದಲ್ಲಿ ಮಸೀದಿಗೆ 5 ಎಕರೆ ಜಾಗ ನೀಡಿದ ಯೋಗಿ ಸರ್ಕಾರ
ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ರಚನೆ ಮಾಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಅಯೋಧ್ಯೆಯಿಂದ 20 ಕಿ.ಮೀ. ದೂರದಲ್ಲಿ ಮಸೀದಿ ನಿರ್ಮಿಸುವುದಕ್ಕಾಗಿ 5 ಎಕರೆ ಜಮೀನು ಹಂಚಿಕೆ ಮಾಡಿದೆ.