ದೇಶಮಸೀದಿಗಳಿಗೆ ಮಹಿಳೆಯರ ಪ್ರವೇಶಕ್ಕೆ ಧಾರ್ಮಿಕ ಗ್ರಂಥಗಳ ಅನುಮತಿ ಇದೆ: ಸುಪ್ರೀಂ ಕೋರ್ಟ್ ಗೆ ಮುಸ್ಲಿಂ ಸಂಸ್ಥೆ
ಮಸೀದಿಗಳಿಗೆ ಮಹಿಳೆಯರು ಪ್ರವೇಶಿಸುವುದಕ್ಕೆ ಧಾರ್ಮಿಕ ಗ್ರಂಥಗಳಲ್ಲಿ ಅನುಮತಿ ಇದೆ ಎಂದು ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ.