ರಾಜ್ಯ'ನಾವ್ ಹೇಳೋ ರೂಟ್ ಬಿಟ್ಟು, ಬೇರೆ ಕಡೆ ಗಣಪತಿ ಹೋದರೆ ಗ್ರಹಚಾರ ಬಿಡಿಸ್ತೀನಿ': ಮಸೀದಿ ಮುಂದೆ ಗಣಪತಿ ಮೆರವಣಿಗೆಗೆ ಪೊಲೀಸ್ ಇನ್ಸ್ಪೆಕ್ಟರ್ ಖಡಕ್ ವಾರ್ನಿಂಗ್
ಇಡೀ ದೇಶವೇ ಗಣೇಶೋತ್ಸವಕ್ಕೆ ತಯಾರಾಗುತ್ತಿರುವ ನಡುವೆಯೇ, ಮೈಸೂರು ಜಿಲ್ಲೆಯ ಪೊಲೀಸ್ ಇನ್ಸ್ಪೆಕ್ಟರ್, ಮಸೀದಿ ಇರೋ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಯುವಕರಿಗೆ ಕಠಿಣ ಎಚ್ಚರಿಕೆ ನೀಡಿರುವ ವಿಡಿಯೋ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಆ ಕುರಿತ ವರದಿ ಇಲ್ಲಿದೆ: