ಮಸೀದಿ ಸಮಿತಿ

ಗ್ಯಾನವಾಪಿ ಪ್ರಕರಣ: ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಮಸೀದಿ ಸಮಿತಿ ತೀರ್ಮಾನ
ಗ್ಯಾನವಾಪಿ ಮಸೀದಿಯಲ್ಲಿ ಹಿಂದೂ ದೇವತೆಗಳ ಕುರುಹುಗಳಿದ್ದು, ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಹಿಂದೂಗಳ ಅರ್ಜಿಯನ್ನು ಜಿಲ್ಲಾ ಕೋರ್ಟ್ ಪುರಸ್ಕರಿಸಿದ್ದು ಇದರಿಂದ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಮಸೀದಿ ಸಮಿತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಿದೆ.

ಜ್ಞಾನವ್ಯಾಪಿ ಪ್ರಕರಣ: ಮಸೀದಿ ಪರ ವಾದಿಸುತ್ತಿದ್ದ ವಕೀಲರ ನಿಧನ
ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಸಮಿತಿಯ ಪರ ವಾದ ಮಾಡುತ್ತಿದ್ದ ವಕೀಲ ಅಭಯ್ನಾಥ್ ಯಾದವ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

