ದೇಶಉತ್ತರ ಪ್ರದೇಶ: ಜಾಮಾ ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ; ಪೊಲೀಸರಿಂದ ಅಶ್ರುವಾಯು ಪ್ರಯೋಗ, 10 ಮಂದಿ ಬಂಧನ
ಸಮೀಕ್ಷಾ ತಂಡ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮಸೀದಿಯ ಮುಖ್ಯಸ್ಥರು ಗುಂಪನ್ನು ಸಮಾಧಾನಪಡಿಸಲು ಪ್ರಯತ್ನಿಸಿದರಾದರೂ ಪ್ರಯತ್ನಗಳು ವಿಫಲವಾದವು.