ರಾಜ್ಯವಿವಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು: ವಿಧೇಯಕ ಮೇಲ್ಮನೆಯಲ್ಲಿ ಅಂಗೀಕಾರ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಭ್ರಷ್ಚಾಚಾರಕ್ಕೆ ಹೊಸ ಕಾನೂನು ರಚನೆ ಮಾಡಲು ಸರ್ಕಾರ ಮುಂದಾಗಿದ್ದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಆಡಳಿತ ಮತ್ತು ನೇಮಕಾತಿಯಲ್ಲಿ ಪಾರದರ್ಶಕ ತರುವ ಉದ್ದೇಶ ಹೊಂದಿರುವ...