ಮಸೂದೆಗಳು

ಮಸೂದೆಗಳು ತಡೆಹಿಡಿದರೆ ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಯಂತೆ ಇರಬೇಕಾಗುತ್ತದೆ: ಸುಪ್ರೀಂ ಕೋರ್ಟ್ ಆಕ್ಷೇಪ
ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ಆರ್ ಗವಾಯಿ ನೇತೃತ್ವದ ಸಂವಿಧಾನ ಪೀಠದ ಮುಂದೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್. ನರಸಿಂಹ ಮತ್ತು ಅತುಲ್ ಎಸ್. ಚಂದೂರ್ಕರ್ ಅವರಿದ್ದ ಎರಡನೇ ದಿನದ ವಿಚಾರಣೆಯಲ್ಲಿ ಈ ಹೇಳಿಕೆಗಳು ಬಂದವು.

ಸಂಸತ್ತಿನಲ್ಲಿ ವಿಪಕ್ಷಗಳ ಪ್ರತಿಭಟನೆ ಮುಂದುವರಿದರೆ ಸರ್ಕಾರದಿಂದ ಚರ್ಚೆ ಇಲ್ಲದೇ ಮಸೂದೆಗಳ ಅಂಗೀಕಾರ: ರಿಜಿಜು
ಸಂಸತ್ತಿನಲ್ಲಿ ಅದರ ಶಾಸಕಾಂಗ ಕಾರ್ಯಸೂಚಿಯನ್ನು ಮಂಡಿಸುವ ಮೊದಲು ಬಿಹಾರದಲ್ಲಿ ಮತದಾರರ ಪಟ್ಟಿಯ SIR ಕುರಿತು ಚರ್ಚೆ ನಡೆಸಬೇಕೆಂಬ ಬೇಡಿಕೆಗೆ ಸರ್ಕಾರ ಒಪ್ಪಿಗೆ ನೀಡಬೇಕೆಂದು ವಿಪಕ್ಷಗಳು ಒತ್ತಾಯಿಸುತ್ತಿವೆ.

ಇದೇ ಮೊದಲು: ರಾಜ್ಯಪಾಲರು ಕಳಿಸಿದ ಮಸೂದೆ ಇತ್ಯರ್ಥಕ್ಕೆ ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್
ಎಪ್ರಿಲ್ 8 ರಂದು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರ ಪೀಠವು 10 ಮಸೂದೆಗಳನ್ನು ಎರಡನೇ ಸುತ್ತಿನಲ್ಲಿ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಿದ್ದು ಕಾನೂನುಬಾಹಿರ, ಕಾನೂನಿನಲ್ಲಿ ತಪ್ಪಾಗಿದೆ ಎಂದು ಪರಿಗಣಿಸಿತು.

ರಾಜ್ಯ ಸರ್ಕಾರ v/s ರಾಜ್ಯಪಾಲರ ನಡುವೆ ಸಂಘರ್ಷ: ಹೀಗೆ ಮಾಡುತ್ತಿದ್ದರೆ ತಮಿಳುನಾಡಿನಂತೆ ಕಾನೂನು ಹೋರಾಟ- ಪ್ರಿಯಾಂಕ್ ಖರ್ಗೆ
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ವಿಧೇಯಕವು ಸ್ಪಷ್ಟೀಕರಣಕ್ಕಾಗಿ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.

ಮುಂದುವರಿದ ಸಂಘರ್ಷ: ಮೂರು ಮಸೂದೆಗಳಿಗೆ ಸಹಿ ಹಾಕದೆ ಸರ್ಕಾರಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲರು
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ.

