ಮಸೂದ್ ಅಝರ್

ಅಝರ್‌ಗೆ ಜಾಗತಿಕ ಉಗ್ರಪಟ್ಟ: ಪಟ್ಟಿಯಲ್ಲಿ ಪುಲ್ವಾಮಾ ಉಲ್ಲೇಖ ಏಕಿಲ್ಲ? ಇಲ್ಲಿದೆ ಉತ್ತರ
ವಿಶ್ವಸಂಸ್ಥೆ ಜಾಗತಿಕ ಉಗ್ರರ ಪಟ್ಟಿಗೆ ಪಾಕಿಸ್ತಾನ ಜೈಷ್-ಇ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಝರ್‌ನನ್ನು ಸೇರ್ಪಡೆ ಮಾಡಿದಾಗಿನಿಂದಲೂ 'ಜಾಗತಿಕ ಭಯೋತ್ಪಾದಕ' ಮಸೂದ್....

ಮಸೂದ್ ಅಝರ್ ವಿಚಾರದಲ್ಲಿ ಚೀನಾಕ್ಕೆ ಶರಣಾದ ಮೋದಿ: ಒಮರ್ ಅಬ್ದುಲ್ಲಾ
ಜೈಷ್- ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಶರಣಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.

ಜೈಷ್ ಮುಖ್ಯಸ್ಥ ಮಸೂದ್ ಅಝರ್ ಬದುಕಿದ್ದಾನೆ- ಪಾಕ್ ಮಾಧ್ಯಮಗಳ ವರದಿ
ಭಾರತದ ಮೋಸ್ಟ್ ವಾಂಟೆಡ್ ಉಗ್ರ ಹಾಗೂ ಜೈಷ್- ಇ- ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಝರ್ ಸತ್ತಿಲ್ಲ, ಬದುಕಿದ್ದಾನೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿಗಳು ಮಾಡಿವೆ.

ಭಾರತೀಯ ವಾಯುಸೇನೆ ದಾಳಿಯಿಂದ ಜೈಶ್ ಉಗ್ರರ ಹತ್ಯೆ; ಸತ್ಯ ಒಪ್ಪಿಕೊಂಡ ಮಸೂದ್ ಅಜರ್ ಸಹೋದರ
ಇತ್ತ ಭಾರತದಲ್ಲಿ ವಿಪಕ್ಷಗಳು ಭಾರತೀಯ ವಾಯುಸೇನೆಯ ದಾಳಿ ಕುರಿತು ಶಂಕೆ ವ್ಯಕ್ತಪಡಿಸುತ್ತಿರುವ ಹೊತ್ತಿನಲ್ಲೇ ಅತ್ತ ಪಾಕಿಸ್ತಾನದಲ್ಲಿ ಭಾರತೀಯ ವಾಯುಸೇನೆ ದಾಳಿಯಿಂದ ಜೈಶ್ ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸ್ವತಃ ಮಸೂದ್ ಅಜರ್ ಸಹೋದರ ಮೌಲಾನ ಅಮ್ಮರ್ ಒಪ್ಪಿಕೊಂಡಿದ್ದಾನೆ.

ಮಸೂದ್ ಅಝರ್ ಮೌಲಾನಾ ಅಲ್ಲ, ಪಿಶಾಚಿ - ಓವೈಸಿ
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ ನಡೆಸಿದ್ದು, ಜೈಷ್ - ಇ- ಮೊಹಮ್ಮದ್ ಹಾಗೂ ಲಷ್ಕರ್ - ಇ- ತೊಯ್ಬಾ ಉಗ್ರ ಸಂಘಟನೆಗಳು ರಕ್ಷಸ ಸಂಘಟನೆಗಳು ಎಂದು ಬಣ್ಣಿಸಿದ್ದಾರೆ.

ವಿಶ್ವಸಂಸ್ಥೆಯಲ್ಲೂ ಪಾಕ್‌ಗೆ ಹಿನ್ನೆಡೆ: ಉಗ್ರ ಮಸೂದ್ ನಿರ್ಬಂಧಕ್ಕೆ ಯುಎಸ್, ಯುಕೆ, ಫ್ರಾನ್ಸ್ ಒತ್ತಾಯ
ಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೆಎಂ ಮುಖ್ಯಸ್ಥ ಮಸೂದ್ ಅಜರ್ ನನ್ನುvಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ಅಮೆರಿಕ, ಯುಕೆ ಮತ್ತು ಫ್ರಾನ್ಸ್ ವಿಶ್ವಸಂಸ್ಥೆ ಭದ್ರತಾ ಮಂಡಳಿಯ....

ಪುಲ್ವಾಮಾ ದಾಳಿ: ಮಸೂದ್ ಅಝರ್ ಮೌಲಾನಾ ಅಲ್ಲ ಸೈತಾನ ಎಂದ ಓವೈಸಿ
ಪುಲ್ವಾಮಾ ದಾಳಿಯಲ್ಲಿ ನಲವತ್ತಕ್ಕೆ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ಈ ಘಟನೆಯನ್ನು ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ ತೀವ್ರವಾಗಿ ಖಂಡಿಸಿದ್ದಾರೆ.

1999ರಲ್ಲಿ ಮಸೂದ್ ಅಝರ್ ನನ್ನು ಬಿಟ್ಟದ್ದು ಯಾರು: ಸಿಧು ಮತ್ತೆ ವಿವಾದ
ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಗ್ಗೆ ಇತ್ತೀಚೆಗೆ ವಿವಾದಾತ್ಮಕವಾಗಿ ಪ್ರತಿಕ್ರಯಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ ನನವಜೋತ್ ಸಿಂಗ್....

ಪುಲ್ವಾಮಾ ದಾಳಿ: ಮಸೂದ್ ಅಝರ್ ಬಂಧನಕ್ಕೆ ಭಾರತ ಒತ್ತಾಯ, ಮೊದಲು ತನಿಖೆಯಾಗಲಿ ಎಂದ ಪಾಪಿ ಪಾಕ್
ಪುಲ್ವಾಮಾ ಭಯೋತ್ಪಾದನಾ ದಾಳಿ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನಕ್ಕೆ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದೆ. ಶುಕ್ರವಾರ ಭಾರತಭಯೋತ್ಪಾದಕ ದಾಳಿ ಹೊಣೆ ಹೊತ್ತ...

