ವಿದೇಶ'ಅವರು Mojtaba Khamenei ಹೌದೋ, ಅಲ್ಲವೋ ಗೊತ್ತಾಗುತ್ತಿಲ್ಲ': ಇರಾನ್ ಅಧ್ಯಕ್ಷ ಶಾಕಿಂಗ್ ಹೇಳಿಕೆ; ಸುಪ್ರೀಂ ಲೀಡರ್ ಜೀವಂತವಾಗಿರುವ ಬಗ್ಗೆ ಅನುಮಾನ ಮತ್ತಷ್ಟು ಗಾಢ!
ನಾನು ಕೇಳಿದ ಧ್ವನಿ ನಿಜವಾಗಿಯೂ ಸರ್ವೋಚ್ಚ ನಾಯಕನದ್ದೋ ಅಥವಾ ಅಲ್ಲವೋ ಎಂಬುದು ಗೊತ್ತಾಗುತ್ತಿಲ್ಲ ಎಂದು ಪೆಜೆಶ್ಕಿಯಾನ್ ಹೇಳಿರುವುದಾಗಿ ಇರಾನ್ ಇಂಟರ್ನ್ಯಾಷನಲ್ ವರದಿ ಮಾಡಿದೆ.