ರಾಜಕೀಯಮಸ್ಕಿ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಮುಖಭಂಗ, 30 ಸಾವಿರ ಅಂತರದಿಂದ ಗೆದ್ದ 'ಕೈ' ಅಭ್ಯರ್ಥಿ ಬಸವನಗೌಡ
ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಸೋಲು ಕಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.