ರಾಯಚೂರು ಜಿಲ್ಲೆಯ ಮಸ್ಕಿ ನಾಲಾ ನೀರಾವರಿ ಯೋಜನೆಗೆ ಮತ್ತು ಮರಾಠಾ ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.