ರಾಜಕೀಯಪರೇಶ್ ಮೆಸ್ತಾ ಸಾವು ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡಿದೆ, ಆಡಳಿತ ನಡೆಸುವಲ್ಲಿ ವಿಫಲ: ಕಾಂಗ್ರೆಸ್ ಟೀಕೆ
ಬಿಜೆಪಿಯವರು ತಮ್ಮ ಪ್ರಣಾಳಿಕೆಯನ್ನು ಪಾಲಿಸಿದ್ದಾರಾ? ರಾಷ್ಟ್ರೀಕೃತ ಬ್ಯಾಂಕ್ಗಳಿಂದ ರೂ.1 ಲಕ್ಷದವರೆಗೆ ಸಾಲಮನ್ನಾ ಮಾಡುವುದಾಗಿ ಹೇಳಿದಂತೆ ನಡೆದುಕೊಂಡರಾ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗುರುವಾರ ಪ್ರಶ್ನಿಸಿದ್ದಾರೆ.