ಮಸ್ಸೂರಿ

ಹನಿಮೂನ್ ಗೆ ತೆರಳಿದ್ದ ಮಹಿಳಾ ಟೆಕ್ಕಿ ಶವವಾಗಿ ರಕ್ತ-ಮೂತ್ರದ ಮಡುವಿನಲ್ಲಿ ಪತ್ತೆ! ಆ ನಿಗೂಢರಾತ್ರಿ ಆಗಿದ್ದೇನು?
ಮೃತ ಮಹಿಳಾ ಟೆಕ್ಕಿಯನ್ನು ಪಿ.ರಾಧಾ ಗಾಯತ್ರಿ (P Radha Gayatri) ಎಂದು ಗುರುತಿಸಲಾಗಿದ್ದು, ಆಕೆ ಗುರುಗ್ರಾಮದ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ದೆಹಲಿಯ ಕಿದ್ವಾಯಿ ನಗರದಲ್ಲಿ ವಾಸಿಸುತ್ತಿದ್ದರು

ಬಾಲ್ಯದ ಗೆಳತಿ ವಂಶಿಕಾರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ ಕುಲದೀಪ್ ಯಾದವ್; ಮಾರ್ಚ್ 14ರಂದು ವಿವಾಹ
ಇವರಿಬ್ಬರೂ ಕಾನ್ಪುರದವರಾಗಿದ್ದು, ಕಳೆದ ವರ್ಷ ಲಕ್ನೋದ ಹೋಟೆಲ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ವಂಶಿಕಾ ಸದ್ಯ ಎಲ್‌ಐಸಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಾರೆ.

ಪ್ರವಾಸಿಗರ ಗಮನಕ್ಕೆ; ಆಗಸ್ಟ್ 1 ರಿಂದ ಮಸ್ಸೂರಿಗೆ ಭೇಟಿ ನೀಡಲು ಆನ್‌ಲೈನ್ ನೋಂದಣಿ ಕಡ್ಡಾಯ
ಉತ್ತರಾಖಂಡ ಪ್ರವಾಸೋದ್ಯಮ ಇಲಾಖೆ ಘೋಷಿಸಿದ ಈ ಉಪ ಕ್ರಮವು, ಹೆಚ್ಚುತ್ತಿರುವ ಪ್ರವಾಸಿಗರ ಒಳಹರಿವನ್ನು ಉತ್ತಮವಾಗಿ ನಿರ್ವಹಿಸುವುದು ಮತ್ತು ತೀವ್ರ ಸಂಚಾರ ದಟ್ಟಣೆಯನ್ನು ನಿವಾರಿಸುವ ಗುರಿ ಹೊಂದಿದೆ.

ಮಸ್ಸೂರಿ: ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ ತರಬೇತಿ ನಿರತ 33 ಐಎಎಸ್ ಅಧಿಕಾರಿಗಳಿಗೆ ಕೋವಿಡ್-19 ಪಾಸಿಟಿವ್
ಐಎಎಸ್ ಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರು ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿನ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಐಎಎಸ್ ಅಕಾಡೆಮಿಯಲ್ಲಿ ಯೋಧನಿಂದ ಗುಂಡಿದ ದಾಳಿ: ಓರ್ವ ಯೋಧ ಸಾವು
ಮಸ್ಸೂರಿನ ಐಎಎಸ್ ಅಕಾಡೆಮಿ ಆವರಣದಲ್ಲಿ ಐಟಿಬಿಪಿ ಯೋಧನೊಬ್ಬ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಸಾವನ್ನಪ್ಪಿದ್ದಾನೆ...

