ದೇಶರಾಮನ ದುಡ್ಡು ಹೊಡೆದಿದ್ದು ತೀವ್ರ ನೋವಾಗಿದೆ: ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್
ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನಕ್ಕೆ ಸಂಬಂಧಿಸಿದಂತೆ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ರಾಜೀನಾಮೆಯನ್ನು ಟ್ರಸ್ಟ್ ಅಂಗೀಕರಿಸಿದೆ. ರಾಮ ಜನ್ಮಭೂಮಿ ಸಂಕೀರ್ಣದೊಳಗಿನ ಅತಿಥಿಗೃಹದಲ್ಲಿ ಇಂದು ಮಹತ್ವದ ಸಭೆ ನಡೆಯಿತು.