ಮಹಜರು

ಧರ್ಮಸ್ಥಳ ಕೇಸ್: ಸ್ಥಳ ಮಹಜರು ಸಮಯದಲ್ಲಿ ಹಲವು ಅಸ್ಥಿಪಂಜರ ನೋಡಿದ್ದೇನೆ; ಸೌಜನ್ಯಾ ಮಾವ ಹೇಳಿಕೆ!
ಎಸ್ಐಟಿ ಪರಿಶೀಲನೆ ಬಳಿಕ ಪ್ರತಿಕ್ರಿಯೆ ನೀಡಿರುವ ವಿಠಲ್ ಗೌಡ, ಬಂಗ್ಲೆಗುಡ್ಡೆಯಲ್ಲಿ ನನ್ನನ್ನು ಎರಡು ಬಾರಿ ಸ್ಥಳ ಮಹಜರುಗಾಗಿ ಕರೆದೊಯ್ಯುವಾಗ, 10 ಅಡಿ ದೂರದಲ್ಲಿ ಮೂರು ವ್ಯಕ್ತಿಗಳ ಮಾನವ ಅಸ್ಥಿಪಂಜರಗಳು ಕಂಡುಬಂದಿತ್ತು. ಎರಡನೇ ಸ್ಥಳದಲ್ಲಿ, ಅನೇಕ ಅಸ್ಥಿಪಂಜರಗಳು ಕಂಡು ಬಂದಿದ್ದವು.

ಪಾಕ್ ಪರ ಘೋಷಣೆ: ಬಂಧಿತ ಆರೋಪಿಗಳನ್ನು ಕರೆತಂದು ಪೊಲೀಸರಿಂದ ವಿಧಾನಸೌಧದಲ್ಲಿ ಇಂದು ಸ್ಥಳ ಮಹಜರು
ಪೊಲೀಸರು ಆರೋಪಿಗಳಾದ ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು.

