ಮಹದಾಯಿ ಜಲ ವಿವಾದ

Watch | ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತದೆ: ಡಿಕೆಶಿ ಹೇಳಿಕೆಗೆ ಗೋವಾ ಸಿಎಂ ಟಾಂಗ್!

ಮಹದಾಯಿ ಜಲ ವಿವಾದ: ಕೇಂದ್ರ ಸಚಿವ ಅಮಿತ್ ಶಾ ಜೊತೆ ಗೋವಾ ಸಿಎಂ ನಿಯೋಗ ಮಾತುಕತೆ
ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನಡುವಣ ಮಾತುಕತೆಯಲ್ಲಿ ಯಾವುದೇ ಫಲಪ್ರದ ಚರ್ಚೆಗಳು ನಡೆದಿಲ್ಲ ಎಂದು ತಿಳಿದುಬಂದಿದೆ.

ಹುಬ್ಬಳ್ಳಿಗೆ ಪ್ರಧಾನಿ; ನಿಮ್ಮ ಪಕ್ಷದ 'ಸ್ಯಾಂಟ್ರೋ ಸಾಧನೆ' ಬಗ್ಗೆ ಮಾತನಾಡಿ #ModiMouna ಅವರೇ ಎಂದ ಕಾಂಗ್ರೆಸ್
ಒಂದೆಡೆ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆಂದು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದು, ರೋಡ್ ಶೋ ನಡೆಸುತ್ತಿದ್ದಾರೆ. ಇತ್ತ ರಾಜ್ಯ ಕಾಂಗ್ರೆಸ್ ಮೋದಿ ವಿರುದ್ಧ ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ. #ModiMouna ಎಂದಿರುವ ಕಾಂಗ್ರೆಸ್, ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ಮಾತನಾಡುವಿರಾ ಎಂದು ಪ್ರಶ್ನಿಸಿದೆ.

ಮಹದಾಯಿ ವಿವಾದ: ಕನ್ನಡಪರ ಸಂಘಟನೆಗಳಿಂದ ಅರಮನೆ ಮೈದಾನಕ್ಕೆ ಪ್ರತಿಭಟನಾ ರ್ಯಾಲಿ
ಮಹದಾಯಿ ಜಲ ವಿವಾದ ಬಗೆಹರಿಸಲು ಪ್ರಧಾನಿ ಮೋದಿಯವರು ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ...

