ರಾಜಕೀಯ'ಡಿ ಕೆ ಶಿವಕುಮಾರ್ ಜೊತೆ ದ್ವೇಷ, ಪೈಪೋಟಿ ಏನೂ ಇಲ್ಲ, ಅವರು ನನ್ನ ಒಳ್ಳೆಯ ಗೆಳೆಯ': ರಮೇಶ್ ಜಾರಕಿಹೊಳಿ
ಮಹದಾಯಿ ಜಲ ವಿವಾದ ನ್ಯಾಯಾಧೀಕರಣ ಆದೇಶವನ್ನು ಗೆಜೆಟ್ ನಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಸಂದರ್ಭದಲ್ಲಿ ಜಲ ಸಂಪನ್ಮೂಲ ಇಲಾಖೆ ಮಹತ್ವ ಪಡೆದುಕೊಂಡಿದೆ. ಅದರ ನೂತನ ಸಚಿವ ರಮೇಶ್ ಜಾರಕಿಹೊಳಿ ಸಹಜವಾಗಿ ಖುಷಿಯಾಗಿದ್ದಾರೆ.