ರಾಜ್ಯಮಹದಾಯಿ ನದಿ ತಿರುವು ಮಾಡಿದ್ದು ನಿಜವಾಗಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ರಮೇಶ್ ಜಾರಕಿಹೊಳಿ
ರಾಜ್ಯದಿಂದ ಮಹದಾಯಿ ನದಿ ನೀರು ತಿರುವು ಮಾಡಿದರೆ ಸಚಿವ ಸ್ಥಾನಕ್ಕೆ ನಾನೇ ರಾಜೀನಾಮೆ ನೀಡುತ್ತೇನೆ ಎಂಬ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರ ಹೇಳಿಕೆಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.