ದೇಶಮಹದಾಯಿ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಗೋವಾ ಮತ್ತು ಕರ್ನಾಟಕ ನಡುವೆ ನಡೆಯುತ್ತಿರುವ ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುರುವಾರ, ಈ ಸಮಸ್ಯೆಗೆ ಪರಿಹಾರವನ್ನು ಶೀಘ್ರವಾಗಿ ರೂಪಿಸಲಾಗುವುದು ಎಂದು ಹೇಳಿದ್ದಾರೆ.