ದೇಶಇಡಿ ಮನವಿ ಮೇರೆಗೆ ಮಹದೇವ್ ಆ್ಯಪ್ ಸೇರಿ 22 ಅಕ್ರಮ ಬೆಟ್ಟಿಂಗ್ ಆ್ಯಪ್ ನಿರ್ಬಂಧಿಸಿದ ಕೇಂದ್ರ
ಜಾರಿ ನಿರ್ದೇಶನಾಲಯ(ಇಡಿ)ದ ಕೋರಿಕೆಯ ಮೇರೆಗೆ ಮಹದೇವ್ ಆ್ಯಪ್ ಮತ್ತು ರೆಡ್ಡಿಅನ್ನಪ್ರೆಸ್ಟೋಪ್ರೊ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಅಧಿಕೃತ ಪ್ರಕಟಣೆ...