ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣ

ಛತ್ತೀಸ್ಗಢ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆಯ ಶವ ಪತ್ತೆ; ಆತ್ಮಹತ್ಯೆ ಶಂಕೆ
ಛತ್ತೀಸ್ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ಎಂದು ಹೆಸರಿಸಲಾದ ವ್ಯಕ್ತಿಯ ತಂದೆ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾದೇವ್ ಆ್ಯಪ್ ಪ್ರಕರಣ: ರಣಬೀರ್ ಬಳಿಕ ಕಪಿಲ್ ಶರ್ಮಾ, ಹುಮಾ ಮತ್ತು ಹೀನಾ ಖಾನ್ ಗೆ ಇಡಿ ಸಮನ್ಸ್
ಮಹದೇವ್ ಬೆಟ್ಟಿಂಗ್ ಆ್ಯಪ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಇನ್ನೂ ಕೆಲವು ಸೆಲೆಬ್ರಿಟಿಗಳಿಗೆ ಜಾರಿ ನಿರ್ದೇಶನಾಲಯದ (ಇಡಿ) ನೋಟಿಸ್ ನೀಡಿದೆ.

