ರಾಜ್ಯಮಹದೇಶ್ವರ ಬೆಟ್ಟದ ಮೇಲೆ 108 ಅಡಿ ಎತ್ತರದ 'ಮಾದಪ್ಪ'ನ ಬೃಹತ್ ಪ್ರತಿಮೆ: ತರಾತುರಿ ಉದ್ಘಾಟನೆಗೆ ಸಿಎಂ ಮುಂದು!
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಈ ನಡುವಲ್ಲೇ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿರುವ ಆಡಳಿತಾರೂಢ ಬಿಜೆಪಿ ಸರ್ಕಾರವು ಹಲವು ಯೋಜನೆಗಳಿಗೆ ಚಾಲನೆಗಳನ್ನು ನೀಡುತ್ತಿದೆ. ಮಲ್ಲೆ ಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ 108 ಅಡಿ ಎತ್ತರದ ಮಾದಪ್ಪನ ಬೃಹತ್ ಪ್ರತಿಮೆ ನಿರ್ಮಾಣಗೊಳ್ಳುತ್ತಿದ್ದು...