ಕ್ರಿಕೆಟ್Cricket: 'ಕ್ರಿಕೆಟ್ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ': ವಿವಾದಿತ ರನೌಟ್ ಕುರಿತು ಅಮಿರ್ ಆಕ್ರೋಶ
ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ನಡೆದ ಸಲ್ಮಾನ್ ಅಲಿ ಅಘಾ ಅವರ ವಿವಾದಾತ್ಮಕ ರನ್-ಔಟ್ ಬಗ್ಗೆ ಪಾಕ್ ತಂಡದ ಮಾಜಿ ವೇಗಿ ಮೊಹಮ್ಮದ್ ಆಮಿರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.