ಮಹಮದ್ ಆಮಿರ್

ಇಂಡೋ-ಪಾಕ್ ಹೈ ವೋಲ್ಟೇಜ್ ಕದನ: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ
ತೀವ್ರ ಕುತೂಹಲ ಕೆರಳಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇಂಡೋ-ಪಾಕ್ ಹೈ ವೋಲ್ಟೇಜ್ ಕದನ: ಆಮೀರ್ ಮತ್ತೋರ್ವ ಬೌಲರ್ ಅಷ್ಟೇ..: ವಿರಾಟ್ ಕೊಹ್ಲಿ
ಪಾಕಿಸ್ತಾನದ ಪ್ರಮುಖ ವೇಗಿ ಮಹಮದ್ ಆಮೀರ್ ಇತರೆ ಬೌಲರ್ ಗಳಂತೆ ಮತ್ತೋರ್ವ ಬೌಲರ್ ಅಷ್ಟೇ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಪಾಕ್ ತಂಡದಲ್ಲಿ ಆಮೀರ್ ಅಭ್ಯಾಸ
ಸ್ಪಾಟ್ ಫಿಕ್ಸಿಂಗ್‍ನಲ್ಲಿ ಭಾಗಿಯಾಗಿ ಐದು ವರ್ಷಗಳ ನಿಷೇಧದ ಶಿಕ್ಷೆ ಅನುಭವಿಸಿ ಮತ್ತೆ ಕ್ರಿಕೆಟ್‍ಗೆ ಮರಳಿರುವ ಎಡಗೈ ವೇಗಿ ಮೊಹಮದ್ ಆಮೀರ್, ಶುಕ್ರವಾರ ಪಾಕಿಸ್ತಾನ ರಾಷ್ಟ್ರೀಯ ತಂಡದೊಂದಿಗೆ ಅಭ್ಯಾಸದಲ್ಲಿ ಭಾಗವಹಿಸಿದ್ದಾರೆ...

ರಾಷ್ಟ್ರೀಯ ತಂಡಕ್ಕೆ ಅಮೀರ್ ವಾಪಸ್?
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ನಡೆದ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಐದು ವರ್ಷಗಳ ನಿಷೇಧಕ್ಕೆ ಗುರಿಯಾಗಿದ್ದ ಪಾಕ್ ಕ್ರಿಕೆಟಿಗ ಮಹಮ್ಮದ್ ಆಮೀರ್ ಶೀಘ್ರದಲ್ಲೇ ರಾಷ್ಟ್ರೀಯ ತಂಡಕ್ಕೆ ಸೇರ್ಪಡೆಗೊಳ್ಳು..

