ಮಹಮದ್ ಶಮಿ

IPL 2026: ಯಾರ್ ಮೇಲಾದ್ರೂ 5 ಸಾವಿರ ರೂ ಹೂಡಿಕೆ ಮಾಡಿ ನೋಡಿ; LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!
2024ರಲ್ಲಿ ಕೆಎಲ್ ರಾಹುಲ್ ಮತ್ತು 2025ರಲ್ಲಿ ರಿಷಬ್ ಪಂತ್ ಜೊತೆಗಿನ ವಾಗ್ವಾದ ಬಳಿಕವಂತೂ ಸಂಜೀವ್ ಗೊಯೆಂಕಾ ವಿರುದ್ಧ ಅಭಿಮಾನಿಗಳು ಆಕ್ರೋಶವನ್ನೇ ವ್ಯಕ್ತಪಡಿಸಿದ್ದರು.

ICC Champions Trophy 2025: ದಾಖಲೆ ಬರೆದ Mohammed Shami; ಈ ಸಾಧನೆ ಮಾಡಿದ ಮೊದಲ ವೇಗಿ!
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶಮಿ ಈ ದಾಖಲೆ ನಿರ್ಮಾಣ ಮಾಡಿದ್ದು, ಆ ಮೂಲಕ ಆಸ್ಟ್ರೇಲಿಯಾ ಮಿಚೆಲ್ ಸ್ಟಾರ್ಕ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ICC Champions Trophy 2025: ಹೃದೋಯ್ ಶತಕ, ಮುಜುಗರದಿಂದ Bangladesh ಪಾರು; ಭಾರತಕ್ಕೆ ಗೆಲ್ಲಲು 229 ರನ್ ಗುರಿ
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 49.4 ಓವರ್ ನಲ್ಲಿ 228 ರನ್ ಗಳಿಗೆ ಆಲೌಟ್ ಆಗಿದ್ದು..

ICC Cricket World Cup 2023: ಶ್ರೀಲಂಕಾ ವಿರುದ್ಧ '5-ಫರ್' ಸಾಧನೆ, ಮಹಮದ್ ಶಮಿ ಹೆಸರಿಗೆ ತ್ರಿವಳಿ ದಾಖಲೆ
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಗಳ ಗೊಂಚಲಿನ ಮೂಲಕ ಭಾರತ ತಂಡದ ವೇಗಿ ಮಹಮದ್ ಶಮಿ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬೌಲಿಂಗ್; ಕುಂಬ್ಳೆ ದಾಖಲೆ ಮುರಿದು ಎಲೈಟ್ ಕ್ಲಬ್ ಸೇರಿದ ಮಹಮದ್ ಶಮಿ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಭಾರತ ತಂಡದ ವೇಗಿ ಮಹಮದ್ ಶಮಿ ಭಾರತ ಸ್ಪಿನ್ ದಂತಕಥೆ ಅನಿಲ್ ಕುಂಬ್ಳೆ ಅವರ ದಾಖಲೆ ಮುರಿದು ಎಲೈಟ್ ಕ್ಲಬ್ ಸೇರಿದ್ದಾರೆ.

ಆಸಿಸ್ ವಿರುದ್ಧ ಮೊದಲ ಏಕದಿನ ಪಂದ್ಯ: ಅಗರ್ಕರ್ ದಾಖಲೆ ಮುರಿದ ಮಹಮದ್ ಶಮಿ
ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಮೂಲಕ 5 ವಿಕೆಟ್ ಗೊಂಚಲು ಪಡೆದ ಭಾರತ ತಂಡದ ಮಹಮದ್ ಶಮಿ ಈ ಮೂಲಕ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಟ್ವೆಂಟಿ-20 ವಿಶ್ವಕಪ್: ಜಸ್ ಪ್ರೀತ್ ಬುಮ್ರಾ ಸ್ಥಾನಕ್ಕೆ ಮಹಮದ್ ಶಮಿ..?: ದ್ರಾವಿಡ್ ಹೇಳಿದ್ದೇನು?
ಗಾಯದ ಸಮಸ್ಯೆಯಿಂದ ಟಿ20 ವಿಶ್ವಕಪ್ ತಂಡದಿಂದ ಹೊರಗುಳಿದಿರುವ ಜಸ್ ಪ್ರೀತ್ ಬುಮ್ರಾ ಸ್ಥಾನಕ್ಕೆ ಹಿರಿಯ ವೇಗಿ ಮಹಮದ್ ಶಮಿ ಆಯ್ಕೆಯಾಗುವ ಸಾಧ್ಯತೆ ಇದ್ದು, ಈ ಕುರಿತು ತಂಡದ ಕೋಚ್ ರಾಹುಲ್ ದ್ರಾವಿಡ್ ಮಹತ್ವದ ಮಾಹಿತಿ ನೀಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಶಮಿ ವಿಚಿತ್ರ ದಾಖಲೆ, 6 ಇನ್ನಿಂಗ್ಸ್ ಗಳಲ್ಲಿ 8 ಎಸೆತ, ಗಳಿಸಿದ್ದು ಎಷ್ಟು ರನ್ ಗೊತ್ತಾ?
ವೆಸ್ಟ್ ಇಂಡೀಸ್ ವಿರುದ್ಧ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವೇಗಿ ಇಶಾಂತ್ ಶರ್ಮಾ ಅರ್ಧಶತಕ ಗಳಿಸಿ ತಮ್ಮ ಬ್ಯಾಟಿಂಗ್ ತಾಕತ್ತು ಪ್ರದರ್ಶಸಿದ ಬೆನ್ನಲ್ಲೇ ಇದೀಗ ಇದೇ ಟೆಸ್ಟ್ ನಲ್ಲಿ ಮತ್ತೋರ್ವ ಭಾರತೀಯ ಬೌಲರ್ ಮಹಮದ್ ಶಮಿ ಕಳಪೆ ಬ್ಯಾಟಿಂಗ್ ಮೂಲಕ ವಿಚಿತ್ರ ದಾಖಲೆ ನಿರ್ಮಾಣ ಮಾಡಿದ್ದಾರೆ.

ಪರ್ತ್ ಟೆಸ್ಟ್: ಕಾಂಗರೂಗಳು ಪತರುಗುಟ್ಟುವಂತೆ ಮಾಡಿದ್ದ ಶಮಿಯಿಂದ ವಿಶಿಷ್ಠ ದಾಖಲೆ
ಆಸ್ಟ್ರೇಲಿಯಾ ವಿರುದ್ಧ 2ನೇ ಟೆಸ್ಟ್ ನ 2ನೇ ಇನ್ನಿಂಗ್ಸ್ ನಲ್ಲಿ ಆಸಿಸ್ ದಾಂಡಿಗರನ್ನು ಬಿಟ್ಟೂ ಬಿಡದೇ ಕಾಡಿದ್ದ ಭಾರತೀಯ ವೇಗಿ ಮಹಮದ್ ಶಮಿ ಇದೀಗ ಅಪೂರ್ವ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.

