ಮಹಮದ್ ಸಿರಾಜ್

1st test: ವಿಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 140 ರನ್ ಭರ್ಜರಿ ಜಯ
ರವೀಂದ್ರ ಜಡೇಜಾ 176 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 6 ಬೌಂಡರಿ ಸಹಿತ ಅಜೇಯ 104 ರನ್ ಗಳಿಸಿ 3ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದರು.

1st Test: Siraj, Bumrah ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ West Indies; ಮೊದಲ ಇನ್ನಿಂಗ್ಸ್ 162 ರನ್ ಗೆ ಆಲೌಟ್!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರೋಸ್ಟನ್ ಚೇಸ್ ಬಳಗ ಭಾರತದ ವೇಗಿಗಳಾದ ಮಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ದಾಳಿಗೆ ತತ್ತರಿಸಿ ಕೇವಲ 162 ರನ್ ಗೇ ಆಲೌಟ್ ಆಗಿದೆ.

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5
ಗುಜರಾತ್ ನ ಅಹ್ಮದಾಬಾದ್ ನಲ್ಲಿ ಇಂದು ಆರಂಭಗೊಂಡಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

IPL 2025: 'ನಾನು 7 ವರ್ಷ ಆಡಿದ ತಂಡ...'; Mohammed Siraj ಭಾವುಕ!
ಆರ್ಸಿಬಿ ವಿರುದ್ಧ ಆಡುವಾಗ ನಾನು ಸ್ವಲ್ಪ ಭಾವುಕನಾಗಿದ್ದೆ. ಏಕೆಂದರೆ ಕಳೆದ 7 ವರ್ಷಗಳ ಕಾಲ ನಾನು ಆರ್ಸಿಬಿ ಪರ ಆಡಿದ್ದೆ. ಇದೀಗ ಕೆಂಪು ಬಣ್ಣದ ಜೆರ್ಸಿಯಿಂದ ನೀಲಿ ಬಣ್ಣದ ಜೆರ್ಸಿಗೆ ಬದಲಾಗಿದ್ದೇನೆ.

'ನನ್ನನ್ ಯಾಕ್ ಬಿಟ್ರಿ...'; ಕೊನೆಗೂ RCB ವಿರುದ್ದ ಸೇಡು ತೀರಿಸಿಕೊಂಡ Mohammed Siraj; ಗುಜರಾತ್ ಟೈಟನ್ಸ್ ವ್ಯಂಗ್ಯ!
ಗುಜರಾತ್ ಟೈಟನ್ಸ್ ಪರ ಸಾಯಿ ಸುದರ್ಶನ್ 49 ರನ್ ಗೆ ಔಟಾಗಿ ಅರ್ಧಶತಕ ವಂಚಿತರಾದರು. ಶುಭ್ಮನ್ ಗಿಲ್ 14 ರನ್ ಗಳಿಸಿ ಔಟಾದರು.

BGT 2025, 4th Test: ಢಿಕ್ಕಿ ಹೊಡೆದು ನಕ್ಕ labuschagne ಗೆ ಮೈದಾನದಲ್ಲೇ ಮಹಮದ್ ಸಿರಾಜ್ 'ಮರ್ಮಾಘಾತ'!
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ನಡೆಸಿತ್ತಾದರೂ, ಭಾರತದ ವೇಗಿಗಳ ಖತರ್ನಾಕ್ ಎಸೆತಗಳಿಂದ 'ಮರ್ಮಾಘಾತ' ಅನುಭವಿಸಿದೆ.

ಮತ್ತೆ ಮೈಂಡ್ ಗೇಮ್: ಬೇಲ್ಸ್ ಬದಲಿಸಿದ ಸಿರಾಜ್, ಆತಂಕಗೊಂಡ Labuschagne ಮಾಡಿದ್ದೇನು?
ಒಂದೆಡೆ ರನ್ ಗಳು ಹರಿಯುತ್ತಿದ್ದರೂ ಮತ್ತೊಂದೆಡೆ ಜಸ್ಪ್ರೀತ್ ಬುಮ್ರಾ ಒಂದರ ಹಿಂದೆ ಒಂದರಂತೆ ವಿಕೆಟ್ ಗಳನ್ನು ಕಬಳಿಸುತ್ತಾ ಸಾಗಿದರು.

BGT 2025: Travis Head-ಸಿರಾಜ್ ಗೆ ದಂಡ; ಶಿಕ್ಷೆಯಲ್ಲೂ ICC ತಾರತಮ್ಯ, ನಿಷೇಧದಿಂದ ಪಾರು!
ಮೊಹಮ್ಮದ್ ಸಿರಾಜ್ ಮತ್ತು ಟ್ರಾವಿಸ್ ಹೆಡ್ ನಡುವೆ ನಡೆದ ಜಗಳದ ವಿಚಾರಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಕ್ರಮ ಕೈಗೊಂಡಿದ್ದು, ಶಿಕ್ಷೆಯಲ್ಲೂ ತಾರತಮ್ಯ ತೋರಿದೆ.

Travis Head- Mohammad Siraj ಸಂಘರ್ಷ: ಟ್ರಾವಿಸ್ ಹೆಡ್ ‘ಸುಳ್ಳು ಹೇಳುತ್ತಿದ್ದಾರೆ’.. ಸಿರಾಜ್ ಪ್ರತಿಕ್ರಿಯೆ
ಅಡಿಲೇಡ್ನಲ್ಲಿ ನಡೆದ ಪಿಂಕ್ ಬಾಲ್ ಡೇ ನೈಟ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್ಗಳ ಹೀನಾಯ ಸೋಲು ಕಂಡಿದ್ದು, ಸರಣಿಯಲ್ಲಿ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿವೆ.

