ಗೋಮಾಂಸ ಹತ್ಯೆ ಹಾಗೂ ಮಾಂಸ ಸೇವನೆ ಪ್ರಕರಣದಲ್ಲಿ ಹತ್ಯೆಗೀಡಾಗ ಮುಸ್ಲಿಂ ವ್ಯಕ್ತಿ ಮಹಮ್ಮದ್ ಅಖ್ಲಾಕ್ ಕುಟುಂಬಸ್ಥರು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಭಾನುವಾರ ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ...