ರಾಜಕೀಯLoksabha Election 2024: ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಗೆ ಟಿಕೆಟ್ ಆಗ್ರಹಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿ ಎದುರು ಪ್ರತಿಭಟನೆ ನಡೆಸಿದರು.