ವಿದೇಶಪತ್ರಕರ್ತ ಖಶೋಗ್ಗಿ ಹತ್ಯೆ ನನ್ನ ಕಣ್ಗಾವಲು ಅಡಿಯಲ್ಲೇ ನಡೆದಿದೆ: ಸೌದಿ ರಾಜ
2018ರ ಅಕ್ಟೋಬರ್ 2ರಂದು ಟರ್ಕಿಯ ಇಸ್ತಾಂಬುಲ್ ನಲ್ಲಿರುವ ಸೌದಿ ಅರೇಬಿಯಾದ ರಾಯಭಾರಿ ಕಚೇರಿಯಲ್ಲಿ ಪತ್ರಕರ್ತ ಜಮಾಲ್ ಖಶೋಗ್ಗಿ ಹತ್ಯೆ ನಡೆದಿದ್ದು ನನ್ನ ಕಣ್ಗಾವಲ ಅಡಿಯಲ್ಲೇ ಎಂದು ಸೌದಿ ರಾಜ ಮಹಮ್ಮದ್ ಬಿನ್ ಸಲ್ಮಾನ್ ಒಪ್ಪಿಕೊಂಡಿದ್ದಾರೆ.